Bible Language

Exodus 16:31 (MATTHEW_10)

Versions

KNV   ಆಗ ಇಸ್ರಾಯೇಲ್‌ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
ERVKN   ಜನರು ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು. ಮೋಶೆಯ ಗೀತೆ