Bible Language

Exodus 16:8 (MATTHEW_10)

Versions

KNV   ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
ERVKN   ಅಲ್ಲದೆ ಮೋಶೆಯು, “ನೀವು ಗುಣುಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗುಣುಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.