Bible Language

Ezra 4:16 (MATTHEW_10)

Versions

KNV   ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
ERVKN   ರಾಜನಾದ ಅರ್ತಷಸ್ತನೇ, ಪಟ್ಟಣ ಮತ್ತು ಅದರ ಪೌಳಿಗೋಡೆಗಳು ತಿರಿಗಿ ಕಟ್ಟಲ್ಪಟ್ಟರೆ ನೀವು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಿರಿ.