Bible Language

Ezra 4:3 (MATTHEW_10)

Versions

KNV   ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್‌ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
ERVKN   ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”