Bible Language

Hosea 2:2 (MATTHEW_10)

Versions

KNV   ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
ERVKN   “ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಮಿಂಡರನ್ನು ತೆಗೆದುಹಾಕಲು ಹೇಳಿರಿ.