Bible Language

John 8:21 (MATTHEW_10)

Versions

KNV   ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
ERVKN   ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.