Bible Language

John 8:25 (MATTHEW_10)

Versions

KNV   ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
ERVKN   ಯೆಹೂದ್ಯರು, “ಹಾಗಾದರೆ, ನೀನು ಯಾರು?” ಎಂದು ಕೇಳಿದರು. ಯೇಸು, “ನಾನು ಯಾರೆಂದು ನಿಮಗೆ ಮೊದಲಿಂದ ತಿಳಿಸುತ್ತಾ ಬಂದೆನೊ ಆತನೇ ನಾನು.