Bible Language

Lamentations 1:18 (MATTHEW_10)

Versions

KNV   ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ERVKN   ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.