Bible Language

Leviticus 2:7 (MATTHEW_10)

Versions

KNV   ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
ERVKN   ನೀವು ಬಾಂಡ್ಲಿಯಲ್ಲಿ ಪಕ್ವಮಾಡಿದ ಪದಾರ್ಥವನ್ನು ಅರ್ಪಿಸಿದರೆ, ಅದು ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟಿನಿಂದ ಮಾಡಿದ್ದಾಗಿರಬೇಕು.