Bible Language

Mark 10:20 (MATTHEW_10)

Versions

KNV   ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
ERVKN   ಅವನು, “ಉಪದೇಶಕನೇ, ನಾನು ಬಾಲ್ಯದಿಂದಲೂ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ” ಎಂದನು.