Bible Language

Mark 9:20 (MATTHEW_10)

Versions

KNV   ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
ERVKN   ಆಗ ಶಿಷ್ಯರು ಹುಡುಗನನ್ನು ಯೇಸುವಿನ ಬಳಿಗೆ ತಂದರು. ದೆವ್ವವು ಯೇಸುವನ್ನು ನೋಡಿದ ಕೂಡಲೇ ಹುಡುಗನ ಮೇಲೆ ಆಕ್ರಮಣ ಮಾಡಿತು. ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.