Bible Language

Proverbs 13:20 (MATTHEW_10)

Versions

KNV   ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
ERVKN   ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.