Bible Language

Psalms 106:3 (MATTHEW_10)

Versions

KNV   ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
ERVKN   ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.