Bible Language

Psalms 17:15 (MATTHEW_10)

Versions

KNV   ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
ERVKN   ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.