Bible Language

Psalms 78:58 (MATTHEW_10)

Versions

KNV   ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
ERVKN   ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಅತನನ್ನು ರೇಗಿಸಿದರು.