Bible Language

Romans 15:2 (MATTHEW_10)

Versions

KNV   ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
ERVKN   ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು.