Bible Language

Song of Solomon 1:6 (MATTHEW_10)

Versions

KNV   ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
ERVKN   ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.