Bible Language

Song of Solomon 2:15 (MATTHEW_10)

Versions

KNV   ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
ERVKN   ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ! ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ.