Bible Language

Titus 1 (MATTHEW_10)

Versions

KNV   ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
ERVKN   ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಸತ್ಯವು ತೋರ್ಪಡಿಸುತ್ತಿದೆ.