Bible Language

Titus 2:15 (MATTHEW_10)

Versions

KNV   ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ERVKN   ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.