Bible Language

Numbers 21:2 (ROMANS_8)

Versions

KNV   ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.
ERVKN   ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.