Bible Language

Numbers 22:13 (ROMANS_8)

Versions

KNV   ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
ERVKN   ಮರುದಿನ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಹಿರಿಯರಿಗೆ, “ನಿಮ್ಮ ಸ್ವಂತ ದೇಶಕ್ಕೆ ಹಿಂದಕ್ಕೆ ಹೋಗಿರಿ. ನಿಮ್ಮ ಸಂಗಡ ಬರಲು ಯೆಹೋವನು ನನಗೆ ಅಪ್ಪಣೆ ಕೊಡುತ್ತಿಲ್ಲ” ಎಂದು ಹೇಳಿದನು.