Bible Language

Numbers 23:12 (ROMANS_8)

Versions

KNV   ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.
ERVKN   ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.