Bible Language

Numbers 23:21 (ROMANS_8)

Versions

KNV   ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.
ERVKN   ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.