Bible Language

Numbers 23:4 (ROMANS_8)

Versions

KNV   ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
ERVKN   ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.