Bible Language

Numbers 24:20 (ROMANS_8)

Versions

KNV   ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
ERVKN   “ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”