Bible Language

Numbers 25:8 (ROMANS_8)

Versions

KNV   ಇಸ್ರಾಯೇಲಿನವನಾದ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್‌ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ERVKN   ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.