Bible Language

Numbers 26:5 (ROMANS_8)

Versions

KNV   ಇಸ್ರಾಯೇಲ್‌ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
ERVKN   ರೂಬೇನ್ ಕುಲದ ಜನರು: (ರೂಬೇನನು ಇಸ್ರೇಲನ ಚೊಚ್ಚಲ ಮಗನು.) ಹನೋಕನ ಕುಟುಂಬದವರಾದ ಹನೋಕ್ಯರು; ಪಲ್ಲೂವಿನ ಕುಟುಂಬದವರಾದ ಪಲ್ಲೂವಿನವರು;