Bible Language

Numbers 26:63 (ROMANS_8)

Versions

KNV   ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್‌ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್‌ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
ERVKN   ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಜನರನ್ನೆಲ್ಲಾ ಲೆಕ್ಕಿಸಿದರು. ಇಸ್ರೇಲರು ಜೋರ್ಡನ್ ಹೊಳೆಯ ತೀರದಲ್ಲಿ ಜೆರಿಕೊ ಪಟ್ಟಣದ ಆಚೆಯಲ್ಲಿ ಮೋವಾಬ್ಯರ ಬಯಲುಗಳಲ್ಲಿದ್ದಾಗ ಇವರನ್ನು ಲೆಕ್ಕಿಸಿದರು.