Bible Language

Numbers 26:65 (ROMANS_8)

Versions

KNV   ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
ERVKN   ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.