Bible Language

Numbers 27:18 (ROMANS_8)

Versions

KNV   ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
ERVKN   ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.