Bible Language

Numbers 28:5 (ROMANS_8)

Versions

KNV   ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
ERVKN   ಹೊತ್ತಾರೆಯ ಸಮರ್ಪಣೆಯೊಂದಿಗೆ ನೀವು ಧಾನ್ಯಸಮರ್ಪಣೆಗಾಗಿ ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋಧಿಹಿಟ್ಟನ್ನೂ ಬೆರೆಸಿ ಸಮರ್ಪಿಸಬೇಕು.”