Bible Language

Romans 1:23 (ACTS_13_1)

Versions

KNV   ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
ERVKN   ಸದಾಕಾಲ ಜೀವಿಸುವ ದೇವರ ಮಹಿಮೆಯನ್ನು ಅವರು ಬಿಟ್ಟುಕೊಟ್ಟು ಮನುಷ್ಯರಂತಿರುವ, ಪಕ್ಷಿಗಳಂತಿರುವ, ಪ್ರಾಣಿಗಳಂತಿರುವ ಮತ್ತು ಹಾವುಗಳಂತಿರುವ ವಿಗ್ರಹಗಳನ್ನು ಮಾಡಿಕೊಂಡು ಅವುಗಳನ್ನು ಆರಾಧಿಸತೊಡಗಿದರು.