Versions
KNV ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
ERVKN ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.
IRVKN ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ * ರೋಮಾ. 8:34; 1 ತಿಮೊ. 2:5; ಇಬ್ರಿ. 7:25: ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ † ಯೋಹಾ 14:16, 26; 15:26; 16:7. ರೋಮಾ. 8:26: ಸಹಾಯಕನು ನಮಗಿದ್ದಾನೆ.