Bible Language

1 John 2:29 (AKJV) American King James Version

Versions

KNV   ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
ERVKN   ಕ್ರಿಸ್ತನು ನೀತಿವಂತನೆಂಬುದು ನಿಮಗೆ ತಿಳಿದಿದೆ. ಆದುದರಿಂದ ಯೋಗ್ಯವಾದುದನ್ನು ಮಾಡುವ ಜನರೆಲ್ಲರೂ ದೇವರ ಮಕ್ಕಳೆಂಬುದು ನಿಮಗೆ ತಿಳಿದಿದೆ.
IRVKN   * 1 ಯೋಹಾ 3:7: ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು 1 ಯೋಹಾ 3:9; 4:7; 5:1, 4, 18; 3 ಯೋಹಾ 11: ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ. PE