Bible Language

1 Kings 1:1 (AKJV) American King James Version

Versions

KNV   ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.
ERVKN   ಕಾಲದಲ್ಲಿ ರಾಜನಾದ ದಾವೀದನು ಬಹಳ ಮುದುಕನಾಗಿದ್ದನು. ಅವನ ದೇಹವು ಬೆಚ್ಚಗಾಗುತ್ತಲೇ ಇರಲಿಲ್ಲ. ಅವನ ಸೇವಕರು ಅವನಿಗೆ ಕಂಬಳಿಗಳನ್ನು ಹೊದಿಸಿದರೂ ಅವನ ದೇಹವು ತಣ್ಣಗೇ ಇರುತ್ತಿತ್ತು.
IRVKN   {ದಾವೀದನ ವೃದ್ಧಾಪ್ಯ} PS ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.