Bible Language

1 Kings 9:28 (AKJV) American King James Version

Versions

KNV   ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
ERVKN   ಸೊಲೊಮೋನನ ಹಡಗುಗಳು ಓಫೀರಿಗೆ ಹೋದವು. ಹಡಗುಗಳು ರಾಜನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರದ ಇನ್ನೂರ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಓಫೀರಿನಿಂದ ತೆಗೆದುಕೊಂಡು ಬಂದವು.
IRVKN   ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಸುಮಾರು 14,000 ಕಿಲೋಗ್ರಾಂ. ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು. PE