Bible Language

1 Samuel 6:21 (AKJV) American King James Version

Versions

KNV   ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು
ERVKN   ಕಿರ್ಯತ್ಯಾರೀಮಿನಲ್ಲಿ ಒಬ್ಬ ಯಾಜಕನಿದ್ದನು. ಬೇತ್‌ಷೆಮೆಷಿನ ಜನರು ಕಿರ್ಯತ್ಯಾರೀಮಿನವರ ಬಳಿಗೆ ಸಂದೇಶಕರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ತಂದಿರುವರು. ನೀವು ಬಂದು ಅದನ್ನು ನಿಮ್ಮ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ” ಎಂದು ತಿಳಿಸಿದರು.
IRVKN   ಯೆಹೋ. 9: 17; 18:14. ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು. PE