Bible Language

1 Chronicles 6:56 (AKJV) American King James Version

Versions

KNV   ಆದರೆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
ERVKN   ಹೆಬ್ರೋನ್ ಪಟ್ಟಣದ ಸುತ್ತಮುತ್ತಲಿದ್ದ ಊರುಗಳನ್ನು ಮತ್ತು ಹೊಲಗಳನ್ನು ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಡಲಾಯಿತು.
IRVKN   ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ, ಯೆಫುನ್ನೆಯನ ಮಗನಾದ ಕಾಲೇಬನಿಗೆ ಕೊಟ್ಟರು.