Bible Language

1 Chronicles 9:13 (AKJV) American King James Version

Versions

KNV   ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.
ERVKN   ಒಟ್ಟು ಒಂದು ಸಾವಿರದ ಏಳುನೂರ ಅರವತ್ತು ಮಂದಿ ಯಾಜಕರಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ದೇವಾಲಯದ ಕೆಲಸ ಕಾರ್ಯಗಳ ಜವಾಬ್ದಾರಿಕೆಯನ್ನು ಇವರು ಹೊತ್ತು ಕೊಂಡಿದ್ದರು.
IRVKN   ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು. PS