Bible Language

1 Chronicles 9:32 (AKJV) American King James Version

Versions

KNV   ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್‌ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
ERVKN   ಕೋರಹನ ಕುಲದ ಕೆಲವರಿಗೆ, ಪ್ರತಿ ಸಬ್ಬತ್‌ದಿವಸ ದೇವರ ಸನ್ನಿಧಾನದಲ್ಲಿ ಇಡುವ ನೈವೇದ್ಯದ ರೊಟ್ಟಿಯನ್ನು ತಯಾರಿಸುವ ಕೆಲಸವಿತ್ತು.
IRVKN   ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.