Versions
KNV ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
ERVKN ಯೆಯೂವೇಲನು ಗಿಬ್ಯೋನನ ತಂದೆ. ಯೆಯೂವೇಲನು ಗಿಬ್ಯೋನ್ ಪಟ್ಟಣದಲ್ಲಿ ವಾಸಮಾಡುತ್ತಿದ್ದನು. ಯೆಯೂವೇಲನ ಹೆಂಡತಿಯ ಹೆಸರು ಮಾಕ.
IRVKN {ಅರಸನಾದ ಸೌಲನ ವಂಶಾವಳಿ} PS ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.