Bible Language

1 Chronicles 9:7 (AKJV) American King James Version

Versions

KNV   ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ;
ERVKN   ಜೆರುಸಲೇಮಿನಲ್ಲಿ ವಾಸಿಸಿದ ಬೆನ್ಯಾಮೀನನ ಗೋತ್ರದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲೂ. ಮೆಷುಲ್ಲಾಮನು ಹೋದವ್ಯನ ಮಗ. ಹೋದವ್ಯನು ಹಸ್ಸೆನುವಾಹನ ಮಗ.
IRVKN   ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು.