Bible Language

1 Corinthians 11:13 (AKJV) American King James Version

Versions

KNV   ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?
ERVKN   ಹೀಗಿರಲಾಗಿ, ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥಿಸುವುದು ಸರಿಯೋ? ನೀವೇ ತೀರ್ಮಾನಿಸಿರಿ.
IRVKN   ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ