Bible Language

1 Corinthians 11:28 (AKJV) American King James Version

Versions

KNV   ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಪಾತ್ರೆಯಲ್ಲಿ ಕುಡಿಯಲಿ.
ERVKN   ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.
IRVKN   ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಪಾನಪಾತ್ರೆಯಲ್ಲಿ ಕುಡಿಯಲಿ.