Bible Language

1 Corinthians 12:2 (AKJV) American King James Version

Versions

KNV   ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
ERVKN   ನೀವು ವಿಶ್ವಾಸಿಗಳಾಗುವುದಕ್ಕಿಂತ ಮುಂಚೆ ನಿಮ್ಮ ಜೀವಿತವು ಹೇಗಿತ್ತೆಂಬುದನ್ನು ಜ್ಞಾಪಿಸಿಕೊಳ್ಳಿರಿ. ನಿಮಗಿಷ್ಟ ಬಂದಂತೆ ನಿರ್ಜೀವ ವಸ್ತುಗಳಾದ ವಿಗ್ರಹಗಳನ್ನು ಆರಾಧಿಸುತ್ತಿದ್ದಿರಿ.
IRVKN   ಎಫೆ 2:11-12, 1 ಪೇತ್ರ. 4:3 ನೀವು ಅನ್ಯಜನರಾಗಿದ್ದಾಗ ಹಬ 2:18-19, ಕೀರ್ತ 115:5 ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.