Bible Language

1 Corinthians 12:24 (AKJV) American King James Version

Versions

KNV   ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.
ERVKN   ಬಹು ಸುಂದರವಾದ ಅಂಗಗಳಿಗೆ ಇಂಥ ವಿಶೇಷ ಸಂರಕ್ಷಣೆಯ ಅಗತ್ಯವಿರುವುದಿಲ್ಲ. ಆದರೆ ದೇವರು ಅಂಗಗಳನ್ನು ಒಟ್ಟಾಗಿ ಸೇರಿಸಿದ್ದಾನೆ ಮತ್ತು ಕೊರತೆಯಲ್ಲಿರುವ ಅಂಗಗಳಿಗೆ ಹೆಚ್ಚಿನ ಮಾನ್ಯತೆಯನ್ನು ಕೊಟ್ಟಿದ್ದಾನೆ.
IRVKN   24-25 ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ 1 ಕೊರಿ 1:10, 11:18 ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ.