Versions
KNV ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
ERVKN ಒಬ್ಬನಿಗೆ ನಂಬಿಕೆಯನ್ನೂ ಮತ್ತೊಬ್ಬನಿಗೆ ಸ್ವಸ್ಥಪಡಿಸುವ ವರವನ್ನೂ ಕೊಡುತ್ತಾನೆ;
IRVKN ಒಬ್ಬನಿಗೆ ಆ ಆತ್ಮನಿಂದಲೇ ‡ 1 ಕೊರಿ 13:2, 2 ಕೊರಿ 4:13 ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ § 1 ಕೊರಿ 12:28-30 ನಾನಾ ರೋಗಗಳನ್ನು ವಾಸಿಮಾಡುವ ವರವು,