Bible Language

1 Corinthians 14:35 (AKJV) American King James Version

Versions

KNV   ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
ERVKN   ಸ್ತ್ರೀಯರು ಏನಾದರು ತಿಳಿದುಕೊಳ್ಳಬೇಕೆಂದಿದ್ದರೆ, ತಮ್ಮ ಮನೆಗಳಲ್ಲಿ ತಮ್ಮ ಗಂಡಂದಿರನ್ನು ಕೇಳಬೇಕು. ಬಹಿರಂಗ ಕೂಟದಲ್ಲಿ ಸ್ತ್ರೀಯರು ಮಾತಾಡುವಂಥದ್ದು ನಾಚಿಕೆಕರವಾದದ್ದು.
IRVKN   ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.