Bible Language

1 Corinthians 15:22 (AKJV) American King James Version

Versions

KNV   ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
ERVKN   ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ.
IRVKN   ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.